ಸಾಗರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. 3ರಲ್ಲಿ ಸಾಗರ ಉಪವಿಭಾಗಾಧಿಕಾರಿಗಳಿಂದ SIR ಪರಿಶೀಲನೆ
ಸಾಗರ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. 3ರಲ್ಲಿ ಸಾಗರ ಉಪವಿಭಾಗಾಧಿಕಾರಿಗಳಿಂದ SIR ಪರಿಶೀಲನೆ
ಸಾಗರ ನಗರಸಭೆಯ ವಾರ್ಡ್ ನಂಬರ್ 3ರ ಶ್ರೀಧರ ನಗರ ಬೂತ್ ಸಂಖ್ಯೆ 53ಕ್ಕೆ ಇಂದು ಸಾಗರ ಪ್ರಾಂತ್ಯ ಉಪವಿಭಾಗಾಧಿಕಾರಿಗಳಾದ ವೀರೇಶ್ ಕುಮಾರ್ ಅವರು ಭೇಟಿ ನೀಡಿದ್ದರು. ಸ್ಥಳದಲ್ಲಿ ನಡೆಯುತ್ತಿರುವ ಎಸ್ . ಐ. ಆರ್. ಕೆಲಸವನ್ನು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಎಲ್. ಚಂದ್ರಪ್ಪ ಮತ್ತು ಆ ವಾರ್ಡಿನ ಕೆಲವು ಪ್ರಮುಖರು ಭಾಗವಹಿಸಿದ್ದರು.
ಎಸ್.ಐ.ಆರ್. ನಡೆಯುತ್ತಿರುವ ಕ್ರಮಕ್ಕೆ ಸಾಗರ ಉಪವಿಭಾಗಾಧಿಕಾರಿಗಳು ತೃಪ್ತಿಕರವಾಗಿ ಕೆಲಸ ನಡೆಯುತ್ತಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment