ಕರ್ನಾಟಕ ಕಾಂಗ್ರೆಸ್‌ ಹೊಸ ಜಿಲ್ಲಾಧ್ಯಕ್ಷರ ಆಯ್ಕೆ: 34 ಜಿಲ್ಲೆಗೆ ವೀಕ್ಷಕರ ನೇಮಿಸಿ ಹೈಕಮಾಂಡ್‌ ಆದೇಶ

ಕರ್ನಾಟಕ ಕಾಂಗ್ರೆಸ್‌ ಹೊಸ ಜಿಲ್ಲಾಧ್ಯಕ್ಷರ ಆಯ್ಕೆ: 34 ಜಿಲ್ಲೆಗೆ ವೀಕ್ಷಕರ ನೇಮಿಸಿ ಹೈಕಮಾಂಡ್‌ ಆದೇಶ

'ಸಂಘಟನೆ ಸೃಜನ್ ಅಭಿಯಾನ'ದ ಭಾಗವಾಗಿ ಕರ್ನಾಟಕ ಸೇರಿದಂತೆ 8 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆಗಾಗಿ ಎಐಸಿಸಿ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜುಲೈ 10 ರಂದು ಈ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. ಕರ್ನಾಟಕದ 34 ಸಂಘಟನಾ ಜಿಲ್ಲೆಗಳಿಗೆ 34 ವೀಕ್ಷಕರನ್ನು ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.

*ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷರ ನೇಮಕಕ್ಕೆ ವೀಕ್ಷಕರಾಗಿ ಎಸ್. ಶರತ್ ಅವರನ್ನು ಕೆಪಿಸಿಸಿ ನೇಮಕ‌ ಮಾಡಿದೆ*.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ