ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಬಿ.ಬಿ. ಕಾವೇರಿ
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಬಿ.ಬಿ. ಕಾವೇರಿ
ಶಿವಮೊಗ್ಗ : ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಣೆ, ಅನುಷ್ಠಾನ ಮತ್ತು ಸಾರ್ವಜನಿಕ ಅಹವಾಲುಗಳನ್ನು ಪರಿಶೀಲಿಸಲು ಹಿರಿಯ ಐಎಎಸ್ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಶಿವಮೊಗ್ಗ ಜಿಲ್ಲೆಗೆ ಬಿ.ಬಿ. ಕಾವೇರಿ ಉಸ್ತುವಾರಿಯಾಗಿದ್ದಾರೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments
Post a Comment