ಸಾಗರ ತಾಲ್ಲೂಕಿನಲ್ಲಿ ಹೆಚ್ಚಿದ ಮಳೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸಾಗರ ತಾಲೂಕು ತಹಶೀಲ್ದಾರ್ ಡಾ. ಪ್ರತಿಭಾ ಆರ್.
ಸಾಗರ ತಾಲ್ಲೂಕಿನಲ್ಲಿ ಹೆಚ್ಚಿದ ಮಳೆ : ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸಾಗರ ತಾಲೂಕು ತಹಶೀಲ್ದಾರ್ ಡಾ. ಪ್ರತಿಭಾ ಆರ್.
ಈ ಮೂಲಕ ತಾಲೂಕಿನ ಎಲ್ಲಾ ಮುಖ್ಯ ಶಿಕ್ಷಕರಿಗೆ ತಿಳಿಯಪಡಿಸುವುದೇನೆಂದರೆ,
ದಿನಾಂಕ 08-07-2026 ಬುಧವಾರ ದಂದು ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ತಾಲೂಕಿನಾದ್ಯಂತ ವಿಪರೀತ ಬೀಸುತ್ತಿರುವ ಗಾಳಿ ಮತ್ತು ಮಳೆಯ ಕಾರಣದಿಂದಾಗಿ ರಜೆಯನ್ನು ಘೋಷಿಸಲಾಗಿದೆ.ದ
ಸದರಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳುವುದು..
ಮಾನ್ಯ ತಹಶೀಲ್ದಾರ್ ಅವರ ಸೂಚನೆಯ ಮೇರೆಗೆ
BEO ಸಾಗರ
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments
Post a Comment