ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಆರ್. ರವಿಕುಮಾರ್
ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಆರ್. ರವಿಕುಮಾರ್
ಸಾಗರ ತಾಲ್ಲೂಕು, ಸಾಗರ ಪ್ರಾಂತ್ಯ ಆರ್ಯ ಈಡಿಗ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಎಚ್. ಆರ್ ರವಿಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳು
ಅವಿರೋಧವಾಗಿ ಆಯ್ಕೆ ಮಾಡಿರುವ ಎಲ್ಲಾ ಹಿರಿಯ ಕಿರಿಯ ನಿರ್ದೇಶಕರಿಗೆ ಸಂಘದ ಎಲ್ಲಾ ಸದಸ್ಯರುಗಳಿಗೂ ಸಮಾಜ ಬಾಂಧವರಿಗೂ ಎಚ್. ಆರ್. ರವಿಕುಮಾರ್ ಹೃತ್ಪೂರ್ವಕವಾದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ,ಸಮಾಜಮುಖಿ ಕೆಲಸ ಮಾಡುತ್ತಿರುವ ಸರಳ ವ್ಯಕ್ತಿತ್ವದ ರವಿಕುಮಾರ್ ಹೆಚ್. ಆರ್. ರವರು ಇನ್ನಷ್ಟು ಸಮಾಜಮುಖಿ ಕೆಲಸವನ್ನು ಮಾಡುವಂತಾಗಲಿ ಎಂದು ಶುಭ ಹಾರೈಸೋಣ
ಮೂರನೇಕಣ್ಣು ನ್ಯೂಸ್, ಸಾಗರ ಮತ್ತು ಮೀನಿನಹೆಜ್ಜೆ ನ್ಯೂಸ್, ಸಾಗರ ಎಚ್.ಆರ್. ರವಿಕುಮಾರ್ ಅವರಿಗೆ ಈ ಸಂದರ್ಭದಲ್ಲಿ ಶುಭ ಕೋರುತ್ತದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment