ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯಕ್ಕೆ ಡಾಕ್ಟರ್ ಧನಂಜಯ ಕುಲಪತಿ
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವ ವಿದ್ಯಾಲಯಕ್ಕೆ ಡಾಕ್ಟರ್ ಧನಂಜಯ ಅವರು ಕುಲಪತಿ ಆಗಿ ಇಂದು ನೇಮಕ ಆಗಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ಆದೇಶ ಬಂದಿದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ



Comments
Post a Comment