ಸಾಗರದ ಪದವಿಪೂರ್ವ ಕಾಲೇಜಿನಲ್ಲಿ ಮಾನವ ಹಕ್ಕುಗಳು-ಕರ್ತವ್ಯಗಳು, ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ
ಸಾಗರದ ಪದವಿಪೂರ್ವ ಕಾಲೇಜಿನಲ್ಲಿ ಮಾನವ ಹಕ್ಕುಗಳು-ಕರ್ತವ್ಯಗಳು, ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ
ಸಾಗರ ; ಸಾಗರದ ಪದವಿಪೂರ್ವ ಕಾಲೇಜಿನಲ್ಲಿ ಮಾನವ ಹಕ್ಕುಗಳು-ಕರ್ತವ್ಯಗಳು, ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಶ್ರೀಯುತ, ಸಂತೋಷ್ ಎಂ ಎಸ್. ರವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ, ಜಿ ಪರಮೇಶ್ವರ್'ರವರು ಪ್ರಾಸ್ತವಿಕವಾಗಿ ಮಾತನಾಡಿದರು. ಹಿರಿಯ ಉಪನ್ಯಾಸಕರಾದ ಬಂಗಾರಪ್ಪ ಎಂ. ಇವರು ಸ್ವಾಗತಿಸಿದರು, ಹಿರಿಯ ಉಪನ್ಯಾಸಕರಾದ ಪದ್ಮಾವತಿ ಎಂ. ಭಟ್, ಬಸವರಾಜ್ ಜಿ. ಆರ್. ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ


Comments
Post a Comment