ದಂಡ ವಿನಾಯಿತಿ
ದಂಡ ವಿನಾಯಿತಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಪದವಿ ಪೂರ್ವ) ದಿನಾಂಕ 06-07-2026 ರಂದು ಆದೇಶವೊಂದನ್ನು ಹೊರಡಿಸಿದೆ. ಇದರ ಪ್ರಕಾರ, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳಿಗೆ ತಡವಾಗಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ವಿಧಿಸಲಾಗುತ್ತಿದ್ದ ರೂ. 670/- ಹಾಗೂ ರೂ. 2,220/- ದಂಡ ಶುಲ್ಕವನ್ನು ಹಿಂದಕ್ಕೆ ಪಡೆಯಲಾಗಿದೆ. ಇದು ಪ್ರಸಕ್ತ ಸಾಲಿನಿಂದಲೇ ಅನ್ವಯವಾಗುತ್ತದೆ.
ಸುದ್ದಿ ಮತ್ತು ಜಾಹೀರಾತು ನೀಡಲು-7204641701
ಮೀನಿನಹೆಜ್ಜೆ ನ್ಯೂಸ್, ಸಾಗರ

Comments
Post a Comment