ವೀರಶೈವ ಲಿಂಗಾಯತ ಮಹಾಸಭಾ ಸಾಗರ ತಾಲೂಕು ಘಟಕದ ವಾರ್ಷಿಕ ಸಭೆ

ವೀರಶೈವ ಲಿಂಗಾಯತ ಮಹಾಸಭಾ ಸಾಗರ ತಾಲೂಕು ಘಟಕದ  ವಾರ್ಷಿಕ ಸಭೆ

ಸಾಗರ ; ಇಂದು ರಾಜಗುರು ಕಲ್ಯಾಣ ಕೇಂದ್ರ ಸಾಗರ ಇಲ್ಲಿ ವೀರಶೈವ ಲಿಂಗಾಯತ ಮಹಾಸಭಾ ಸಾಗರ ತಾಲೂಕು ಘಟಕದ  ವಾರ್ಷಿಕ ಸಭೆಯು ನಡೆಯಿತು 

ಈ ಕಾರ್ಯಕ್ರಮವನ್ನು ತಾಳಗುಪ್ಪ ಮತ್ತು ಬಳಸುಗೋಡು ಶ್ರೀಗಳು ದಿವ್ಯ ಸಾನಿಧ್ಯ ವಹಿಸಿ ಉದ್ಘಾಟಿಸಿದ್ದು ಕೆ. ವಿ. ಪ್ರವೀಣ್ ತಾಲೂಕು ಅಧ್ಯಕ್ಷರು, ರುದ್ರಮುನಿ‌ ಸಜ್ಜನ್, ಜಿಲ್ಲಾ ಅಧ್ಯಕ್ಷರು ಭಾಗವಹಿಸಿದ್ದರು, 

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ