ಸಾಗರ ತಾಲ್ಲೂಕು ಗಾಣಿಗ ಸಂಘದ ವಾರ್ಷಿಕ ಮಹಾಸಭೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ

ಸಾಗರ ತಾಲ್ಲೂಕು ಗಾಣಿಗ ಸಂಘದ ವಾರ್ಷಿಕ ಮಹಾಸಭೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ

ಸಾಗರ:  ಸಾಗರ ತಾಲ್ಲೂಕು ಗಾಣಿಗ ಸಂಘ (ರಿ.) ಸಾಗರ ಇದರ ಶ್ರೀ ಸತ್ಯನಾರಾಯಣ ಪೂಜೆ ಮತ್ತು 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಇಂದು ನಡೆಯಿತು.

ಶ್ರೀ ಶಿವಗೋಪಾಲಕೃಷ್ಣ ದೇವಸ್ಥಾನ, ನಗರಸಭೆ ಎದುರು, ಸಾಗರ ಇಲ್ಲಿ ನಡೆದ ಮಹಾಸಭೆಯ ಅಧ್ಯಕ್ಷತೆಯನ್ನು ಎಂ. ನಾಗರಾಜ ಪವಿತ್ರ ಇವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಎಂ. ಆರ್. ಕಾರ್ಯಕ್ರಮದಲ್ಲಿ ಲೆಕ್ಕಪತ್ರ ಮಂಡನೆ ಮತ್ತು ದಾಖಲು ಮಾಡುವ ಕೆಲಸ ಮಾಡಿದರು. ಮತ್ತು ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ನಿರ್ವಹಿಸಿದರು.


ಸುದ್ದಿ ಮತ್ತು ಜಾಹೀರಾತು ನೀಡಲು -7204641701

ಮೀನಿನ ಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ