ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ


ಸಾಗರ ; ಸಾಗರ ತಾಲೂಕು ಆವಿನಹಳ್ಳಿ ಹೋಬಳಿ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳೂರು ಗ್ರಾಮ ರತ್ನ ದೇವರಾಜ್ 37 ವರ್ಷ ಇವರು ಮನೆಯ ಫ್ಯಾನಿಗೆ ನೇಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. 

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಈ ಬಗ್ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ