ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ


ಸಾಗರ - ಜಗದ್ಗುರು ಶ್ರೀ ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನಕಾರಿ ಯಾಗಿ ಮಾತನಾಡಿದ ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಾರೋಡಿ ಕೊಂಕಣಿ ಆಚಾರ್ ಸಮಾಜ, ಶ್ರೀಶಾರದಾಂಬಾ ದೇವಸ್ಥಾನದಿಂದ ಜಿಲ್ಲಾ ಪೊಲೀಸ್ ಉಪಸಂರಕ್ಷಣಾಧಿಕಾರಿ ಡಾ. ಬೆನಕ ಪ್ರಸಾದ್ ರ ರಿಗೆ ದೂರು ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಅಧ್ಯಕ್ಷರಾದ ವಿ. ಚಂದ್ರಶೇಖರ್, ಕಾರ್ಯದರ್ಶಿ ಲೋಕೇಶ್ ವಿ ಆಚಾರ್, ಖಜಾಂಚಿ ಎಂ. ಕುಮಾರ್, ಸಹ ಕಾರ್ಯದರ್ಶಿ ದೀಪಕ್ ಎಸ್, ನಿರ್ದೇಶಕರಾದ ಕೆ.ವಿ. ಜಯರಾಮ್, ಬಾಬು ವಿ, ಮಂಜುನಾಥ ಆಚಾರ್, ದೇವಿ ದಾಸ ಪ್ರಭು, ದೇವಸ್ಥಾನದ ಕಾನೂನು ಸಲಹೆಗಾರರಾದ ವಿ. ಶಂಕರ್, ಹಾಗೂ ಚಂದ್ರಶೇಖರ್ ಜಿ, ಸಮಾಜದ ರಾಘವೇಂದ್ರ ಹಾಜರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ