ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮನೆ ಎದುರು ಪ್ರತಿಭಟನೆ

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮನೆ ಎದುರು ಪ್ರತಿಭಟನೆ

ಕಸ್ತೂರಿ ರಂಗನ್ ವರದಿ ಲೋಕಸಭೆಯಲ್ಲಿ ಕೈಬಿಡಲು ಒತ್ತಾಯಿಸುತ್ತೇನೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಆಶ್ವಾಸನೆ ಕೊಡುವವರೆಗೂ ಸೆಪ್ಟೆಂಬರ್ ‌1ರಿಂದ ರೈತ ಸಂಘದ ಸಾಗರ ತಾಲ್ಲೂಕು ಸಂಯುಕ್ತ ರೈತ ಸಂಘದ ಅಧ್ಯಕ್ಷ ಎಂ.ಬಿ. ಮಂಜಪ್ಪ ಹಿರೆನೆಲ್ಲೂರು ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ನಿರ್ಧಾರ

ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ ಎಂ.ಬಿ. ಮಂಜಪ್ಪ, ಬೆಂಬಲಿಸುವವರಿಗೆ ಸ್ವಾಗತವನ್ನು ಸಹ ಅವರು ನೀಡಿದ್ದಾರೆ.

ಶಿವಮೊಗ್ಗ ವಿನೋಬನಗರದ ಸಂಸದ ಬಿ.ವೈ. ರಾಘವೇಂದ್ರ ಸ್ವಗೃಹದೆದುರು ಸೆಪ್ಟೆಂಬರ್ 1ರ ಬೆಳಿಗ್ಗೆ 11-00 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು-7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ