ಸಾಗರದ ಪ್ರಗತಿ ಸಂಯುಕ್ತ ಶಾಲೆಯ ಮಕ್ಕಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಸಾಗರದ ಪ್ರಗತಿ ಸಂಯುಕ್ತ ಶಾಲೆಯ ಮಕ್ಕಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ

ಸಾಗರ : ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಾಳಕೊಪ್ಪದ ಕಲ್ಮನೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪಾಲ್ಗೊಂಡು 5 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ ಹಾಗೂ ಒಂದು ತೃತೀಯ ಸ್ಥಾನ ಪಡೆದಿದ್ದಾರೆ. 

ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವರ್ಗ, ಕ್ರೀಡಾ ತರಬೇತುದಾರರು, ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು - 7204641701

ಮೀನಿನಹೆಜ್ಜೆ ನ್ಯೂಸ್, ಸಾಗರ

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ