ರಾಜ್ಯ ಹೋಟೆಲ್ ಮಾಲೀಕರ ಸಂಘಕ್ಕೆ ಉಪಾಧ್ಯಕ್ಷರಾಗಿ ಹೆಚ್. ಎನ್. ಉಮೇಶ ಮಧುರ-ಅಭಿನಂದನೆಗಳು

ರಾಜ್ಯ ಹೋಟೆಲ್ ಮಾಲೀಕರ ಸಂಘಕ್ಕೆ ಉಪಾಧ್ಯಕ್ಷರಾಗಿ ಹೆಚ್. ಎನ್. ಉಮೇಶ ಮಧುರ-ಅಭಿನಂದನೆಗಳು


ಸಾಗರ : ಹೆಚ್. ಎನ್. ಉಮೇಶ್ ಅವರು ರಾಜ್ಯ ಹೋಟೆಲ್ ಮಾಲೀಕರ ಸಂಘಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.



ಅವರಿಗೆ ಸಾಗರ ಪ್ರಾಂತ್ಯ ಹೋಟೆಲ್ ಮಾಲೀಕರ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಅಭಿನಂದಿಸಲಾಯಿತು ಈ ಸಮಯದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಕೆ.ಬಿ. ಪ್ರಸಾದ್ ಹಾಗೂ ಕಾರ್ಯದರ್ಶಿಯಾದ ಮಹೇಂದ್ರ ಶೆಟ್ಟಿ, ಖಜಾಂಜಿಯಾದ ನಾಗರಾಜ್, ಸಹ ಕಾರ್ಯದರ್ಶಿಯಾದ ಗಂಗಾಧರ್, ನಿರ್ದೇಶಕರುಗಳಾದ ಆಕಾಶ್ ಶೆಟ್ಟಿ ಹಾಗೂ ರಾಮನಾಥ್ ಇನ್ನಿತರರು ಹಾಜರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು - 7204641701

ಮೀನಿನ ಹೆಜ್ಜೆ ನ್ಯೂಸ್, ಸಾಗರ


Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ