ಸಾಗರ ನಗರ DSS ಸಂಚಾಲಕರಾಗಿ ವೆಂಕಟೇಶ್ ಗಾಂಧಿನಗರ

ಸಾಗರ ನಗರ DSS ಸಂಚಾಲಕರಾಗಿ ವೆಂಕಟೇಶ್ ಗಾಂಧಿನಗರ 

ಸಾಗರ ತಾಲ್ಲೂಕು ದಲಿತ ಸಂಘರ್ಷ ಸಮಿತಿಯ ಸಾಗರ ನಗರ ವಿಭಾಗದ ಸಂಚಾಲಕರಾಗಿ ವೆಂಕಟೇಶ್ ಗಾಂಧಿನಗರ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇಂದಿನಿಂದ ಈ ಆದೇಶ ಜಾರಿಗೆ ಬರಲಿದ್ದು, ಸಾಗರ ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಲಕ್ಷ್ಮಣ್ ಸಾಗರ್ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

DSS ಸಂಘಟನೆಯನ್ನು ಬಲಿಷ್ಠವಾಗಿ ಕಟ್ಟುವಂತೆ ಮತ್ತು ಸಂಘಟನೆಯ ನಿಯಮಗಳಿಗೆ ಬದ್ಧರಾಗಿ ಕೆಲಸ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.

ನಿನ್ನೆ ದಿನ ಹೊಳಲ್ಕೆರೆಯಲ್ಲಿ ನಡೆದ DSS ಕಾರ್ಯಕ್ರಮ ಮುಗಿದ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಸುದ್ದಿ ಮತ್ತು ಜಾಹಿರಾತು ನೀಡಲು - 7204641701

ಮೀನಿನಹೆಜ್ಜೆ ನ್ಯೂಸ್, ಸಾಗರ 

Comments

Popular posts from this blog

ಸಾಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ. ಬಿ ವೈ ವಿಜಯೇಂದ್ರ ಆರೋಪ...

ರಜಪೂತ ಸಮಾಜ ಅಭಿವೃದ್ಧಿ ಮಂಡಳಿ ರಚಿಸುವ ಬಗ್ಗೆ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಸರಕಾರಕ್ಕೆ ಸಾಗರ ತಾಲ್ಲೂಕು ರಜಪೂತ ಸಮಾಜದಿಂದ ಮನವಿ

ವಿವೇಕ ಸೂರ್ಯ ಎಂಬ ಅವಿವೇಕಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ-ಚಾರೋಡಿ ಕೊಂಕಣಿ ಆಚಾರ್ ಸಮಾಜ